ಮುಡಿಪು: ಸಯ್ಯಿದ್ ಅಶ್ರಫ್ ಅಸ್ಸಖಾಫ್ ತಂಙಳ್ ಆದೂರ್ ಅವರ ನೇತೃತ್ವದಲ್ಲಿ ನಡೆಯುವ ಮಜ್ಲಿಸ್ ಎಜ್ಯು ಪಾರ್ಕ್ ಮುಡಿಪುವಿನಲ್ಲಿ ಜು.13 ರಂದು ಸಂಸ್ಥೆಯ ಹಿತೈಶಿಗಳಾದ ಅನಿವಾಸಿ ಮಿತ್ರರ ಸಂಘಮ”ಅನಿವಾಸಿ ಮೀಟ್” ನಡೆಯಲಿದೆ.
ಸಂಜೆ 4 ಗಂಟೆಗೆ ನಡೆಯುವ ಈ ಸಂಘಮಕ್ಕೆ ಸಯ್ಯಿದ್ ಅಶ್ರಫ್ ಅಸ್ಸಖಾಫ್ ತಂಙಳ್ ಆದೂರ್ ನೇತೃತ್ವ ನೀಡಲಿದ್ದಾರೆ. ಪ್ರಸ್ತುತ ಕಾರ್ಯಕ್ರಮಕ್ಕೆ ಊರಿನಲ್ಲಿರುವ ಎಲ್ಲಾ ಅನಿವಾಸಿ ಮಿತ್ರರನ್ನು ಆದೂರ್ ತಂಙಳ್ ಆಮಂತ್ರಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9539646094: 9961543175
ಅದೇ ದಿನ ಮಗ್ರಿಬ್ ನಮಾಜ್ ಬಳಿಕ ಮಾಸಿಕ ಸಖಾಫಿಯ್ಯಾ ರಾತೀಬ್ ಮಜ್ಲಿಸ್ ಕೂಡಾ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್