ದ.ಕ.ಜಿಲ್ಲೆಯ ಮೊಹಲ್ಲಾವೊಂದರಲ್ಲಿ ಮದ್ರಸಾ ಅಧ್ಯಾಪಕರ ಮೇಲೆ ವ್ಯಕ್ತಯೋರ್ವನು ಹಲ್ಲೆ ಮಾಡಿ ಗದರಿಸಿರುವ ವೀಡಿಯೋ ವೈರಲಾಗುತ್ತಿದ್ದು, ಈ ಘಟನೆ ಆಘಾತಕಾರಿಯಾಗಿದೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಪ್ರಕಟನೆಯಲ್ಲಿ ತಿಳಿಸಿದೆ.
ಇಂತಹ ಘಟನೆಗಳು ಪುನರಾವರ್ತನೆಯಾಗದಿರಲು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತಾಗಬೇಕು. ಹೊಸ ತಲೆಮಾರಿನ ಕೌಟುಂಬಿಕ ಹಾಗೂ ಸಾಮಾಜಿಕ ಜೀವನವು ಶಿಥಿಲಗೊಳ್ಳದಂತೆ ನೋಡಿಕೊಳ್ಳಲು ಧಾರ್ಮಿಕ-ನೈತಿಕ ಶಿಕ್ಷಣ ಅಗತ್ಯವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿರುವವರನ್ನು ಪೋಷಕರು ತಾತ್ಸಾರವಾಗಿ ಕಾಣುವ ಪ್ರವೃತ್ತಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ.
ಈ ಕುರಿತು ಸಂಬಂಧಪಟ್ಟ ಮೊಹಲ್ಲಾ ಆಡಳಿತ ಸಮಿತಿ ಸಕಾರಾತ್ಮಕ ನಿಲುವು ತಾಳಿಕೊಳ್ಳುವ ಆಶಾಭಾವನೆಯನ್ನು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ