ಸೌದಿ ಅರೇಬಿಯಾ: ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರ ಶನಿವಾರದಂದು ರಾತ್ರಿ ಭಾರತೀಯ ಕಾಲಮಾನ 10:00 ಗಂಟೆಗೆ ಆನ್‌ಲೈನ್ ಸಂವಾದ ಕಾರ್ಯಕ್ರಮ ನಡೆಯಲಿದೆ.
“ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವ ಸಮುದಾಯದ ಪಾತ್ರ” ಎಂಬ ವಿಷಯದಲ್ಲಿ ನಡೆಯುವ ಈ ಸಂವಾದದಲ್ಲಿ ರಾಜ್ಯದ ಹಲವು ಗಣ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮವನ್ನು ಕೆ.ಸಿ.ಎಫ್. ಅಂತಾರಾಷ್ಟ್ರೀಯ ಸಮಿತಿ
ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಹಾಜಿ ಬರಕ ಉಧ್ಘಾಟಿಸಲಿದ್ದಾರೆ,
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಹೈಕೋರ್ಟ್ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಎಸ್.ವೈ.ಎಸ್. (SYS) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಿದ್ಧೀಕ್ ಮೊಂಟುಗೋಳಿ ಅವರು ಪ್ಯಾನೆಲಿಸ್ಟ್‌ಗಳಾಗಿ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಕೆ.ಸಿ.ಎಫ್. ಅಂತಾರಾಷ್ಟ್ರೀಯ ಸಮಿತಿ ಪ್ಲಾನಿಂಗ್ ಬೋರ್ಡ್ ಚೇರ್ಮನ್ ಡಿ.ಪಿ. ಯೂಸುಫ್ ಸಖಾಫಿ ಬೈತಾರ್ ಅವರು ಚರ್ಚೆಯ ಮಾಡರೇಟರ್ ಆಗಿ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ
ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ
(ಅಧ್ಯಕ್ಷರು, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ)
ಅಬೂಬಕ್ಕರ್ ಹಾಜಿ ರೈಸ್ಕೋ
(ಕೋಶಾಧಿಕಾರಿ, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ )
ಅತಿಥಿಗಳಾಗಿ ಭಾಗವಹಿಸಲಿದ್ದಾರೆ
ಎಂದು ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್‌ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್