ಕಾರ್ಕಳ: ಬಜಗೋಳಿಯ ನೂರುಲ್ ಹುದಾ ಜುಮ್ಮಾ ಮಸೀದಿಯ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿ ವಠಾರದಲ್ಲಿ ಅತ್ಯಂತ ಸಂಭ್ರಮ ಮತ್ತು ಸೌಹಾರ್ದತೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷರಾದ ಸಿ. ಎಚ್. ಪುತ್ತಾಕ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಸೀದಿಯ ಖತೀಬರಾದ ಸ್ವದಖತುಲ್ಲಾಹ ಮದನಿ ಬಜಗೋಳಿ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಸಂದೇಶ ಭಾಷಣ ಮಾಡಿದರು.
ಈ ಶುಭ ಸಮಾರಂಭದಲ್ಲಿ ಮಸೀದಿ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ, ಕಮಿಟಿಯ ಪದಾಧಿಕಾರಿಗಳು, ಮಸೀದಿಯ ಜಮಾಅತ್ ಬಾಂಧವರು ಹಾಗೂ ಮದ್ರಸ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕೋಶಾಧಿಕಾರಿ ಸಾದಿಕ್ ಅವರು ಎಲ್ಲರನ್ನೂ ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದ ಮುಕ್ತಾಯದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್