ಎಟ್ಟಿಕ್ಕುಳಂ ; ಸಯ್ಯಿದ್ ಮದನಿ ಅರಬಿಕ್ ಕಾಲೇಜ್ ಉಳ್ಳಾಲದಲ್ಲಿ 65 ವರ್ಷಗಳ ಕಾಲ ದರ್ಸ್ ನಡೆಸಿದ ತಾಜುಲ್ ಉಲಮಾರ ಸವಿನೆನಪಿಗಾಗಿ ಅವರು ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂ ನಲ್ಲಿ ಸ್ಥಾಪಿಸಲಾದ ‘ತಾಜುಲ್ ಉಲಮಾ ದರ್ಸ್’ ಗಾಗಿ 10 ಲಕ್ಷ ರೂಪಾಯಿಯ ಧನಸಹಾಯ ನೀಡಲಾಯಿತು..
ತಾಜುಲ್ ಉಲಮಾ ಉರೂಸ್ ಸ್ವಾಗತ ಸಮಿತಿ ಕರ್ನಾಟಕ ಇದರ ಚೇರ್ಮೇನ್ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಸಂಗ್ರಹಿಸಲಾದ ಧನವನ್ನು ತಾಜುಲ್ ಉಲಮಾ ಉರೂಸ್ ಮುಬಾರಕ್ ವೇದಿಕೆಯಲ್ಲಿ ತಾಜುಲ್ ಉಲಮಾರ ಹಿರಿಯ ಪುತ್ರ ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಜಳ್ ರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುರಝಾಖ್ ಸಖಾಫಿ ಮಡಂತ್ಯಾರು, ತಾಜುಲ್ ಉಲಮಾ ಉರೂಸ್ ಕರ್ನಾಟಕ ಸ್ವಾಗತ ಸಮಿತಿ ವರ್ಕಿಂಗ್ ಕನ್ವೀನರ್ ಸಲೀಂ ಕನ್ಯಾಡಿ, ಅಬ್ಬೋನು ಮದ್ದಡ್ಕ, ಉಮರ್ ಜಿ.ಕೆರೆ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ