ವಿಟ್ಲ: ಟೊಲೆಡೋ ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಸಂಸ್ಥೆಯ ವತಿಯಿಂದ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ವಿಟ್ಲ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಟೊಲೆಡೋ ಸಂಸ್ಥೆಯಲ್ಲಿ ಉಚಿತ ಕರಿಯರ್ ಗೈಡೆನ್ಸ್ ಕಾರ್ಯಾಗಾರ ಆಯೋಜಿಸಲಾಗಿದೆ.
ಯುವ ಕನ್ಸಲ್ಟಂಟ್ ಸೈಕಾಲಜಿಸ್ಟ್‌ಗಳಾದ ರಂಶೀನಾ ಬಾನು ಹಾಗೂ ರಶಾ ರುಖಿಯಾ ಅವರ ನೇತೃತ್ವದ ಟೊಲೆಡೋ ಸಂಸ್ಥೆಯ ತಜ್ಞರ ತಂಡವು ಕಾರ್ಯಾಗಾರವನ್ನು ಮುನ್ನಡೆಸಲಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಪೋಷಕರು ಮತ್ತು ಗೃಹಿಣಿಯರಿಗಾಗಿ ಈ ಉಚಿತ ಕರಿಯರ್ ಗೈಡೆನ್ಸ್ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಮುಂದಿನ ಶಿಕ್ಷಣ ಮತ್ತು ವೃತ್ತಿ ಆಯ್ಕೆಗಳ ಕುರಿತು ಸೂಕ್ತ ಮಾರ್ಗದರ್ಶನ ಪಡೆಯಲು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು ಎಂದು ಟೊಲೆಡೋ ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Chief Executive Officer) ಸಬೀಹಾ ಅಬ್ಬಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಣಿಗಾಗಿ ವಾಟ್ಸಾಪ್ ಮಾಡಿ: 8089993449
ಅಥವಾ ಕೆಳಗಿನ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ (KCF) ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸೋಣ
ಅಲ್ ಮದೀನ ಸೌದಿ ರಾಷ್ಟ್ರೀಯ ಸಮಿತಿ ಮಹಾಸಭೆ
ಅಕ್ಟೋಬರ್ 6ರಂದು ಸಮಸ್ತ ಸೆಂಟಿನರಿ ಜಿಲ್ಲಾ ಅಸೆಂಬ್ಲಿ
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ