ಮುಡಿಪು:’ಮಜ್ಲಿಸ್ ಎಜು ಪಾರ್ಕ್ ಸಂಸ್ಥೆ’ ಇದರ ಸಾರಥಿ ಸಯ್ಯಿದ್ ಮುಹಮ್ಮದ್ ಅಶ್ರಫ್ ತಂಙಳ್ ಅಸ್ಸಖಾಫ್ ಮದನಿ ಆದೂರು ಅವರು 3 ದಿನಗಳ ಖಾಸಗಿ ಭೇಟಿಗಾಗಿ 18/7/2018 ಇವತ್ತು ರಾಷ್ಟ್ರ ರಾಜಧಾನಿ ದೆಹಲಿಯತ್ತ ಪ್ರಯಾಣ ಹೊರಡುತ್ತಿದ್ದಾರೆ. ದೆಹಲಿಯಲ್ಲಿರುವ ಸುನ್ನೀ ಕನ್ನಡಿಗರಿಗೆ ತಂಙಳ್ ಅವರನ್ನು ಭೇಟಿ ಯಾಗಲು ಉತ್ತಮ ಅವಕಾಶ ವಿದ್ದು ಸದುಪಯೋಗ ಪಡಿಸಿ ಕೊಳ್ಳಿ ಎಂದು ‘ಎಜು ಪಾರ್ಕ್’ಕಛೇರಿ ವಿಭಾಗ ತಿಳಿಸಿದೆ. +919961490138 ಅಶ್ರಫ್ ತಂಙಳ್ ಅದೂರು.
ಇದೇ ಬರುವ 27/7/2018 ಶುಕ್ರವಾರ ತಾನು ನೇತೃತ್ವ ಕೊಡುತ್ತಿರುವ ಎಜು ಪಾರ್ಕ್ ಗ್ರಾಂಡ್ ಜುಮುಅಃ ಸ್ಥಾಪನೆಗೆ ಉಲಮಾ ಜಗತ್ತಿನ ಸುಲ್ತಾನ್,ಖುಮರುಲ್ ಉಲಮಾ ಕಾಂತಪುರಂ ಎ.ಪಿ.ಉಸ್ತಾದ್ ಆಗಮಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್