ನವದೆಹಲಿ: ಹಸು ಕಳ್ಳ ಎಂಬ ಶಂಕೆಯ ಮೇಲೆ ರಾಜಸ್ಥಾನದ ಅಲ್ವರ್ನಲ್ಲಿ ಶುಕ್ರವಾರ ರಾತ್ರಿ ಅಕ್ಬರ್ ಖಾನ್ (25) ಎಂಬುವರನ್ನು ಸ್ವಯಂಘೋಷಿತ ಗೋರಕ್ಷಕರು ಹೊಡೆದು ಕೊಂದಿದ್ದಾರೆ.
ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ದಾಳಿಯನ್ನು ಮುಖ್ಯಮಂತ್ರಿ ವಸುಂಧರಾ ರಾಜೆ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಸುಕಳ್ಳರು ಎಂಬ ಶಂಕೆಯಲ್ಲಿ ಅಲ್ವರ್ನಲ್ಲಿ ಒಂದು ವರ್ಷದಲ್ಲಿ ಮೂವರನ್ನು ಹೊಡೆದು ಕೊಲ್ಲಲಾಗಿದೆ. 2017ರ ಏಪ್ರಿಲ್ 3ರಂದು ಪೆಹ್ಲು ಖಾನ್ ಎಂಬುವರನ್ನು ಹೊಡೆದು ಕೊಲ್ಲಲಾಗಿತ್ತು. ಅದೇ ವರ್ಷ ನವೆಂಬರ್ನಲ್ಲಿ ಉಮರ್ ಖಾನ್ ಎಂಬ ವ್ಯಕ್ತಿಯನ್ನೂ ಹತ್ಯೆ ಮಾಡಲಾಗಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ