ಗುವಾಹಟಿ,ಜು.28: ಸರ್ಕಾರಿ ನೌಕರರು ತಮ್ಮ ಪೋಷಕರನ್ನು, ಒಡಹುಟ್ಟಿದ ವಿಕಲಾಂಗರನ್ನು ಕಡೆಣಿಸಿದರೆ ಅಂಥವರ ವೇತನ ಕಡಿತ.ಹೆತ್ತವರನ್ನು ಕಡೆಗಣಿಸುತ್ತಿರುವ ಈ ಕಾಲಘಟ್ಟದಲ್ಲಿ ಅಸ್ಸಾಂ ಸರ್ಕಾರ ಹೊಸ ಕಾನೂನೊಂದನ್ನು ರೂಪಿಸಿದೆ.
ಪೋಷಕರು ಹಾಗೂ ಒಡಹುಟ್ಟಿದವರನ್ನು ಕಡೆಗಣಿಸಿದರೆ ಅಂಥವರ ಸಂಬಳವನ್ನು ಕಟ್ ಮಾಡಲು ಅಸ್ಸಾಂ ಸರ್ಕಾರ ಮುಂದಾಗಿದ್ದು ಈ ಯೋಜನೆ ಅಕ್ಟೋಬರ್ 2 ರಿಂದ ಜಾರಿಗೆ ತರಲು ಮುಂದಾಗಿದೆ. ಈ ಹೊಸ ಕಾನೂನಿನಲ್ಲಿ ಯಾವುದೇ ಆದಾಯವಿರದ ಪೋಷಕರು ಹಾಗೂ ದಿವ್ಯಾಂಗ ಸಹೋದರ ಹಾಗೂ ಸಹೋದರಿಯರನ್ನು ಸರ್ಕಾರಿ ನೌಕರರು ಸರಿಯಾಗಿ ನೋಡಿಕೊಳ್ಳದಿದ್ದರೆ ಅವರ ಒಂದು ತಿಂಗಳ ವೇತನದಲ್ಲಿ ಶೇ. 10 – 15 ರಷ್ಟು ಕಡಿತ ಮಾಡಲಿದೆ ಎಂದು ಹೇಳಲಾಗಿದೆ. ಇನ್ನು ಅಸ್ಸಾಂ ಈ ಕಾನೂನೂ ದೇಶವ್ಯಾಪ್ತಿ ವಿಸ್ತರಣೆ ಮಾಡುವಂತೆ ಕೇಳಿ ಬಂದಿದ್ದು, ಪೋಷಕರು ವೃದ್ದಾಶ್ರಮಗಳಿಗೆ ಹೋಗುವುದು ಕಡಿಮೆಯಾಗಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ