ಕುಂಬ್ರ: ಎಸ್ಸೆಸ್ಸೆಫ್ ಕ್ಯಾಂಪಸ್ ಸದಸ್ಯತ್ವ ಅಭಿಯಾನಕ್ಕೆ ಕುಂಬ್ರ ಸೆಕ್ಟರ್ ಮಟ್ಟದಲ್ಲಿ ಕುಂಬ್ರ ಜಂಕ್ಷನ್ ನಲ್ಲಿ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಶಫೀಕ್ ಈಶ್ವರಮಂಗಲ, ಕುಂಬ್ರ ಸೆಕ್ಟರ್ ನಾಯಕರಾದ ಯಾಕೂಬ್ ಕಟ್ಟತ್ತಾರು, ಶಮೀರ್ ಸಖಾಫಿ ರೆಂಜಲಾಡಿ, ಇಲ್ಯಾಸ್ ಕಟ್ಟತ್ತಾರು, ಸಿರಾಜ್ ತಿಂಗಳಾಡಿ, ಶಾಕಿರ್ ಕುಂಬ್ರ, ಹಾಗೂ ಕುಂಬ್ರ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ