ಅಬುಧಾಬಿ: ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಡ್ರೋನ್ ಮೂಲಕ ಹಲವಾರು ಬಾಂಬ್ ದಾಳಿಗಳನ್ನು ನಡೆಸಿರುವುದಾಗಿ ಯೆಮೆನ್ ನ ಹೂತಿ ಬಂಡುಕೋರರು ಹೇಳಿದ್ದಾರೆ.
ಯೆಮೆನ್ ಹೂತಿ ಬಂಡುಕೋರರ ‘ಟಿವಿ ಅಲ್-ಮಾಸೀಹಾ ಮೂಲಕ ಈ ವಿಷಯವನ್ನು ಬಹಿರಂಗ ಪಡಿಸಲಾಗಿದೆ. ಆಕ್ರಮಣಗಳನ್ನು ಸಮ್ಮದ್ -3 ಡ್ರೋನ್ನಿಂದ ಮಾಡಲಾಗಿದೆ ಎಂದು ವರದಿಯಾಗಿದೆ.
ಆದರೆ, ಅಬುಧಾಬಿ ಅಧಿಕಾರಿಗಳು ವಿಮಾನ ನಿಲ್ದಾಣದ ಮೊದಲ ಟರ್ಮಿನಲ್ ನಲ್ಲಿ ಒಂದು ವಾಹನದ ಮೇಲೆ ದಾಳಿ ನಡೆದಿದ್ದು, ವಿಮಾನಗಳ ಹಾರಾಟಕ್ಕೆ ಅದರಿಂದ ಯಾವುದೇ ತಡೆ ಉಂಟಾಗಿಲ್ಲ. ಮಾತ್ರವಲ್ಲದೆ, ವೇಳಾಪಟ್ಟಿಯಂತೆಯೇ ವಿಮಾನಗಳ ಆಗಮನ ಮತ್ತು ನಿರ್ಗಮನ ನಡೆಯುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು