janadhvani

Kannada Online News Paper

ಎಸ್ಸೆಸ್ಸೆಫ್ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ಬೆಂಗಳೂರು: ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು ಭೇಟಿಯಾಗಿ ರಾಜ್ಯದ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ಶಾಫಿ ಸಅದಿ ಬೆಂಗಳೂರು, ಹಸೈನಾರ್ ಆನೆಮಹಲ್, ಅಬ್ದುಲ್ ಹಮೀದ್ ಮಡಿಕೇರಿ, ಅಬ್ದುರ್ರಹ್ಮಾನ್ ಮೊಗರ್ಪಣೆ ಇನ್ನಿತರ ಉಪಸ್ಥಿತರಿದ್ದರು.