ಕಿನ್ಯಾ: ಬುಖಾರಿ ಜುಮಾ ಮಸ್ಜಿದ್ ಬದ್ರಿಯ ನಗರ ಕಿನ್ಯ ಇದರ ಆಡಳಿತ ಸಮಿತಿಯ ಪ್ರಧಾನ ಕಾರ್ಯಧರ್ಶಿ ಅಬ್ಬಾಸ್ ನಾಟೆಕಲ್ ರವರು ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳುತ್ತಿದ್ದು ಅವರನ್ನು ಬುಖಾರೀ ಮಸ್ಜಿದ್ ಆಡಳಿತ ಸಮಿತಿ ಮತ್ತು ಜಮಾಅತ್ತಿನ ಪರವಾಗಿ ಶಾಲು ಹೊದಿಸಿ ಬೀಳ್ಕೂಡಲಾಯಿತು.
ಸೈಯ್ಯದ್ ಜಲಾಲುಧ್ಧೀನ್ ಸಅದಿ ತಂಙಳ್ ಮಳ್ಹರ್, ಸೈಯ್ಯದ್ ಅಲವಿತಂಙಳ್, ಸ್ಥಳೀಯ ಖತಿಬ್ ಉಸ್ಮಾನ್ ಸಖಾಫಿ, K.S ಹಮ್ಮದ್ ಕುಂಞ, V.A ಮೊಹಮ್ಮದ್ ಮುಸ್ಲಿಯಾರ್, K.M.ಮುಸ್ತಫ ನಈಮಿ, K.H ಮೂಸಕುಂಞ, M.K.M ಇಸ್ಮಾಯಿಲ್, ಹೈದರ್ ಮುಸ್ಲಿಯಾರ್ ಮುಂತಾದ ಉಲಮಾ ಉಮರಾ ನಾಯಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಹಬೂಬ್ ಸಖಾಫಿ ಕಿನ್ಯ ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದವಿತ್ತರು.
ವರದಿ: ಫಯಾಝ್ ಕಿನ್ಯ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್