ಮೊಂಟೆಪದವು:ಎಸ್ಸೆಸ್ಸೆಫ್ ಮರಿಕ್ಕಳ ಶಾಖೆ ವತಿಯಿಂದ ಯೇನೆಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಹಾಗೂ ಯೇನೆಪೋಯ ಹೋಮಿಯೋಪತಿ,ಆಯುರ್ವೇದಿಕ್ ಆಸ್ಪತ್ರೆ ನರಿಂಗಾನ ಇದರ ಸಹಭಾಗಿತ್ವದಲ್ಲಿ ತಾಜುಲ್ ಉಲಮಾ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವುರವರ ಅಧ್ಯಕ್ಷತೆಯಲ್ಲಿ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನರಿಂಗಾನ ಮೊಂಟೆಪದವುವಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಜಲೀಲ್ ಮೋಂಟುಗೋಳಿ,ಮೊಂಟೆಪದವು ಹೈಸ್ಕೂಲ್ ಮುಖ್ಯೋಪಾಧ್ಯಾಯ ಸಂತೋಷ್ ಸರ್,ಪ್ರೈಮರಿ ಮುಖ್ಯೋಪಾಧ್ಯಾಯ ವಸಂತ ಸರ್ ಕೋಡಿ,ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಇರ್ಷಾದ್ ಮದನಿ ಮೊಂಟೆಪದವು, ಮರಿಕ್ಕಳ ಶಾಖಾಧ್ಯಕ್ಷ ಮನ್ಸೂರು ಹಿಮಮಿ ಮುನ್ನುಡಿ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಗೋಡಿ,ಮುರಳೀದರ ಶೆಟ್ಟಿ,ಎಸ್.ಎಂ ಮಹಮ್ಮದ್,ಫಯಾಝ್ ಮೊಂಟೆಪದವು,ಆಲಿಕುಂಞಿ ಅಗಲ್ತಬೆಟ್ಟು,ಚಂದ್ರಶೇಖರ ಶೆಟ್ಟಿ ಮರಿಕ್ಕಳ,ಪಿಲಿಫ್ ಡಿ ಸೋಜ,ಗೋಪಾಲ ಭಟ್ ಉಪಸ್ಥಿತರಿದ್ದರು.ಅಬ್ದುಲ್ ರಹಿಮಾನ್ ಚಂದಹಿತ್ತಿಲು ಸ್ವಾಗತಿಸಿದರು,ಮರಿಕ್ಕಳ ಶಾಖೆ ಪ್ರಧಾನ ಕಾರ್ಯದರ್ಶಿ ಅಝರ್ ಅಗಲ್ತಬೆಟ್ಟು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ