ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ರಜೆ ಘೋಷಿಸಿ ಪ್ರಕಟಣೆ ಹೊರಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಇಹ್ಸಾನ್ ಪ್ಯೂಚರ್ ಅಕಾಡೆಮಿ ಸೆಂಟರ್- ನೂತನ ಕಟ್ಟಡ ನಾಳೆ ಉದ್ಘಾಟನೆ
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಕ್ಷಣ ರಾಪಿಡ್ ಟೆಸ್ಟ್ಗೆ ಕರ್ನಾಟಕ ಮುಸ್ಲಿಂ ಜಮಾಅತ್,ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ