ಪುತ್ತೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಖಿಯಾದ-2018 ಟೀಮ್ ಹಸನೈನ್ ಕಾರ್ಯಕರ್ತರ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಅಧ್ಯಕ್ಷತೆಯಲ್ಲಿ ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮರ್ಕಝ್ ನ ನುರಿತ ತರಬೇತುದಾರ ಡಾ: ಮುಹ್ಸಿನ್ ಸರ್ ಕ್ಯಾಲಿಕೆಟ್ ರವರು ತರಭೇತಿಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಸರ್ ಬೆಂಗಳೂರು ಹಾಗೂ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಟೀಮ್ ಹಸನೈನ್ ಟ್ರೈನರ್ಸ್ ಗಳಿಗೆ ಟೀಮ್ ಹಸನೈನ್ ಮಾಹಿತಿಯೊಂದಿಗೆ ಕ್ಲಾಸ್ ನೋಟ್ ಗಳನ್ನು ನೀಡಿ,ವಿವರಿಸಿದರು.
ಟೀಮ್ ಹಸನೈನ್ ನಿಗೆ ಡಿವಿಷನ್ ನಿಂದ ಆಯ್ಕೆಯಾದ ಡಿವಿಷನ್ ಗೈಡ್,ಸೆಕ್ಟರ್ ಅಮೀರ್ ಹಾಗೂ ಟ್ರೈನರ್ಸ್ ಗಳು ಈ ಕ್ಯಾಂಪ್ ನ ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ದಾರುಲ್ ಇರ್ಶಾದ್ ಸಂಸ್ಥೆಯ ಮೇನೇಜರ್ ಶರೀಫ್ ಸಖಾಫಿ ಮಿತ್ತೂರು, ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಮೌಲಾನಾ ಅಶ್ರಫ್ ಅಂಜದಿ ಉಡುಪಿ,ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ