ಸುರಿಬೈಲು: ಕರ್ನಾಟಕ ಹನೀಫೀಸ್ ಅಸೋಸಿಯೇಷನ್ ಮತ್ತು SJM ಬೋಳಂತೂರು ರೇಂಜ್,ಜಂಟಿಯಾಗಿ ಆಗಸ್ಟ್ 14 ಕ್ಕೆ ಬೃಹತ್ ಅಧ್ಯಯನ ಶಿಬಿರವನ್ನು ಆಯೋಜಿಸಿದೆ.
ಮಂಗಳವಾರ ಬೆಳಿಗ್ಗೆ 10:30ಕ್ಕೆ ಸುರಿಬೈಲು ದಾರುಲ್ ಅಶ್ಅರಿಯ್ಯ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮುಖ ವಿಧ್ವಾಂಸರಾದ ಶೈಖುನಾ ಪಿ.ಎ.ಉಸ್ತಾದ್ ತಸವ್ವುಫ್ ಎಂಬ ವಿಷಯದಲ್ಲಿ ತರಗತಿಯನ್ನು ನಡೆಸಿ ಕೊಡಲಿದ್ದಾರೆ.
ಮಧ್ಯಾಹ್ನ ಮರ್ಹೂಂ ಶೈಖುನಾ ಮಮ್ಮಿಕುಟ್ಟಿ ಉಸ್ತಾದರ ಆಂಡ್ ನೇರ್ಚೆ ಸ್ವಾಗತ ಸಮಿತಿ ರಚನೆ ಮತ್ತು ಮರ್ಹೂಂ ನೆಕ್ಕಿಲಾಡಿ ಉಸ್ತಾದರ ಅನುಸ್ಮರಣೆ ಸಂಗಮ ನಡೆಯಲಿದೆ.
ಕಾರ್ಯಕ್ರಮವು KSOCR ನಲ್ಲಿ ನೇರ ಪ್ರಸಾರಗೊಳ್ಳಲಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್