ಕುವೈಟ್ ಸಿಟಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ರಿ)ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭವ್ಯ ಭಾರತದ 72ನೇ ಸ್ವಾತಂತ್ರ್ಯದ ಅಂಗವಾಗಿ “ಭಾರತ ಭಾರತೀಯರದ್ದಾಗಲಿ” ಪ್ರಜಾ ಸಂಗಮ ಕಾರ್ಯಕ್ರಮ ನಡೆಯಲಿದೆ.
ಆಗಸ್ಟ್ 15 ರಂದು ಸಂಜೆ 7ಕ್ಕೆ ಫಾಹಿಲ್ ನ ಕೆಸಿಎಫ್ ಕೇಂದ್ರ ಕಕಛೇರಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ