ಬಜಪೆ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ವತಿಯಿಂದ 72ನೇ ಸ್ವಾತಂತ್ರ್ಯ ಸಂಭ್ರಮಾಚರಣೆ ಬಜ್ಪೆ ಕೆ.ಪಿ ನಗರದಲ್ಲಿ ನಡೆಯಿತು. ಎಸ್‌ವೈಎಸ್ ಬಜ್ಪೆ ಸೆಂಟರ್ ಮುಖಂಡರಾದ ಅಹ್ಮದ್ ಹುಸೈನ್ ಶಾಫಿ ಧ್ವಜಾರೋಹಣ ಮಾಡಿದರು. ಎಸ್‌ವೈಎಸ್ ಬಜ್ಪೆ ಸೆಂಟರ್ ಉಪಾಧ್ಯಕ್ಷ ಎಂಹೆಚ್ ಹನೀಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.