ಬೋಳಂತೂರು: SSF N.C ರೋಡ್ ಶಾಖೆ ವತಿಯಿಂದ 72 ನೇ ಸ್ವಾತಂತ್ರ್ಯೋವವನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಶಾಖಾ ಅಧ್ಯಕ್ಷ ಮುಹಮ್ಮದ್ ಮಜೀದ್ ಕದ್ಕಾರ್ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುತ್ತಲಿಬ್ ಹಾಜಿ ನಾರ್ಶ (ಕೋಶಾಧಿಕಾರಿ SYS ಬಂಟ್ವಾಳ ಝೋನ್)ಧ್ವಜಾರೋಹಣಕ್ಕೆ ನೇತೃತ್ವ ನೀಡಿದರಿ.
ಬಹು: ಮುಹಮ್ಮದಲಿ ಸಖಾಫಿ ದಾರುಲ್ ಅಶ್ – ಅರಿಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹುಸೈದ್ ಕುಡುಂಬಕೋಡಿ ಪ್ರಾಸ್ತಾವಿಕ ಭಾಷಣ ಮಾಡಿದರು.ಕೆಬೀರ್ ಸಅದಿ ಸೇರ್ಕಳ ಮುಖ್ಯ ಪ್ರಭಾಷಣ ನಡೆಸಿದರು.
ಮುಖ್ಯ ಅತಿಥಿಗಳಾಗಿ ಅಬ್ದುಲ್ ಹಮೀದ್ ಮದನಿ (ಅಂಗಡಿ) ಸುರಿಬೈಲ್, ಇಬ್ರಾಹಿಂ ಖಂಡಿಗ, (ಸದಸ್ಯರು SYS ಮಂಚಿ ಸಂಟರ್), ರಫೀಕ್ ಮಾಡದ ಬಳಿ(ಅಧ್ಯಕ್ಷರು ತಾಜುಲ್ ಉಲಮಾ ಸುನ್ನೀ ಸೆಂಟರ್ ) ಅಬ್ದುಲ್ಲಾ ನಾರಂಕೋಡಿ (ಅಧ್ಯಕ್ಷರು ತಾಜುಲ್ ಉಲಮಾ ಮದ್ರಸ ನಾರಂಕೋಡಿ) ಅಬ್ದುಲ್ ಕಾದರ್ ಕೊಕ್ಕಪುಣಿ, ಅಬ್ಬಾಸ್ ಹಾಜಿ ಕುಡುಂಬಕೋಡಿ , ರಫೀಕ್ ಕೆ.ಪಿ ಬೈಲ್ ಪವಿತ್ರ ಗ್ರೂಪ್ ಉಪಸ್ಥಿತರಿದ್ದರು. ಕೆರೀಂ ಕದ್ಕಾರ್ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.
ವರದಿ: ಹಾರಿಸ್ ನರಂಕೊಡಿ (ಪ್ರ, ಕಾರ್ಯದರ್ಶಿ SSF N.C ರೋಡ್ ಯೂನಿಟ್)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್