ಜಾರಿಗೆಬೈಲು: ಬದ್ರಿಯಾ ಜುಮ್ಮಾ ಮಸ್ಜಿದ್ ಹಾಗೂ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದ್ರಸ ಜಾರಿಗೆಬೈಲು ನಾಳ ಇದರ ಅಧೀನದಲ್ಲಿ 72 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಖತೀಬರಾದ ಅಬ್ದುರ್ರಹ್ಮಾನ್ ಬಾಖವಿ ನೇತೃತ್ವ ನೀಡಿದರು.ಮದ್ರಸ ಮುಖ್ಯೋಪಾಧ್ಯಾಯರಾದ ಎನ್ ಎಂ ಶರೀಫ್ ಸಖಾಫಿ ಮುಖ್ಯ ಭಾಷಣ ಮಾಡಿದರು.
ಜಮಾಅತ್ ಉಪಾಧ್ಯಕ್ಷ ರಫೀಕ್ ಮುಸ್ಲಿಯಾರ್ ಸಂದೇಶ ಭಾಷಣ ಮಾಡಿದರೆ,ಎಸ್.ಬಿ.ಎಸ್ ಕಾರ್ಯದರ್ಶಿ ತಾಜುದ್ದೀನ್ ಪ್ರಾಸ್ತಾವಿಕ ಭಾಷಣ ಮಾಡಿದರು.ಎಸ್.ಬಿ.ಎಸ್ ಅಧ್ಯಕ್ಷ ಇರ್ಶಾದ್ ಪ್ರತಿಜ್ಞಾ ವಿಧಿ ಭೋಧಿಸಿದರು.
ಜಮಾಅತ್ ಉಪಾಧ್ಯಕ್ಷರಾದ ಅಬೂಬಕರ್ ಹಾಜಿ,ಮಾಜಿ ಅಧ್ಯಕ್ಷರಾದ ಮುಹಮ್ಮದ್ ಅಲೀ ಹಾಜಿ,ಸಂಶುಧ್ಧೀನ್,ಕೋಶಾಧಿಕಾರಿ ಅಬ್ದುಲ್ ಹಮೀದ್ ಮೆಸ್ಕಾಂ,ಆಡಳಿತ ಸಮಿತಿ ಪದಾಧಿಕಾರಿಗಳು,ಜಮಾಅತರು,ಎಸ್.ವೈ.ಎಸ್, ಎಸ್.ಎಸ್.ಎಫ್, ಕೆ.ಸಿ.ಎಫ್ ಹಾಗೂ ಎಸ್.ಬಿ.ಎಸ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಇದೇ ವೇಳೆ ಆಕರ್ಷಕ ಸ್ಕೌಟ್ ಪ್ರದರ್ಶಿಸಲಾಯಿತು.ಬಳಿಕ ಸಿಹಿತಿಂಡಿ ವಿತರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್