ಕೆಮ್ಮಾರ: ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೆಮ್ಮಾರ ಮುಹ್ಯಿಯುದ್ದೀನ್ ಜುಮಾ ಮಸೀದಿಯಲ್ಲಿ ಆಚರಿಸಲಾಯಿತು.
ಜಮಾಅತ್ ಅಧ್ಯಕ್ಷರಾದ ಜನಾಬ್ ಇಸ್ಮಾಯೀಲ್ ಕೆಮ್ಮಾರ ದ್ವಜಾರೋಹಣ ನಿರ್ವಹಿಸಿದರು. ಸ್ಥಳೀಯ ಮದ್ರಸ SBS ವಿದ್ಯಾರ್ಥಿಗಳು ಸಾರೇ ಜಹಾಂಸೆ ಮತ್ತು ರಾಷ್ಟ್ರಗೀತೆ ಹಾಡಿದರು. ಸ್ವಾತಂತ್ರ್ಯ ದಿನ ಪ್ರತಿಜ್ಞೆ ಸ್ವೀಕರಿಸದರು. ಸ್ಥಳೀಯ ಇಮಾಮರಾದ ಮುಹಮ್ಮದ್ ಇಲ್ಯಾಸ್ ಸಖಾಫಿ ಮಾಡನ್ನೂರು ಸಂದೇಶ ಭಾಷಣ ಮಾಡಿದರು.
ಎಸ್ಸೆಸ್ಸಫ್ ಕೆಮ್ಮಾರ, ಎಸ್ವೈಎಸ್ ಕೆಮ್ಮಾರ, ಜಮಾಅತ್ ಕಮಿಟಿ ಸದಸ್ಯರು, ಮದ್ರಸ ಮುಖ್ಯೋಪಾಧ್ಯಯರಾದ ಅಬ್ದುಲ್ ಬಶೀರ್ ಮದನಿ ಮತ್ತಿತರು ಹಾಜರಿದ್ದರು















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್