ಕಾವಳಕಟ್ಟೆ: ಅಲ್ ಖಾದಿಸ ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್ ವತಿಯಿಂದ 72ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ‘ಫ್ರೀಡಂ-72’ ಅಲ್ ಖಾದಿಸ ಕ್ಯಾಂಪಸ್ ನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾl ಮುಹಮ್ಮದ್ ಫಾಝಿಲ್ ರಝ್ವಿ ಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಕಾವಳಕಟ್ಟೆ ಹಝ್ರತ್ ಧ್ವಜಾರೋಹಣ ಮಾಡಿದರು. ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರ್ ಸಭೆಯನ್ನು ಉದ್ಘಾಟಿಸಿದರು. ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್
ಪ್ರಾಂಶುಪಾಲರಾದ ಹಾಫಿಝ್ ಸುಫ್ಯಾನ್ ಸಖಾಫಿ ಸಂದೇಶ ಭಾಷಣ ಮಾಡಿದರು.
ಬಳಿಕ ನಡೆದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಷಣ,ಕವನ ವಾಚನ,ಕಥಾಪ್ರಸಂಗ ಹಾಗೂ ನಅತೇ ಶರೀಫ್ ನಡೆಸಿಕೊಟ್ಟರು.
ವೇದಿಕೆಯಲ್ಲಿ ಕತರ್ ಸಮಿತಿ ಸದಸ್ಯ ಅಶ್ರಫ್ ಕಾವಳಕಟ್ಟೆ, ಸಂಸ್ಥೆಯ ಮುದರ್ರಿಸರಾದ ಅಬ್ದುಲ್ ರಶೀದ್ ಸಅದಿ ಅಲ್ ಅಫ್ಲಲಿ, ಶಫೀಖ್ ಸಖಾಫಿ, ಅತಾವುಲ್ಲಾ ರಝ್ವಿ, ಸಾಜಿದ್ ಸಖಾಫಿ, ಪ್ರಾಧ್ಯಾಪಕರಾದ ಹಾರಿಸ್ ಬಾಂಬಿಲ, ಅಬ್ದುರ್ರಶೀದ್ ಮಡಂತ್ಯಾರ್ ಉಪಸ್ಥಿತರಿದ್ದರು.
ಮುಹಮ್ಮದ್ ಮುಬಶ್ಶಿರ್ ಮುಈನಿ ಸಖಾಫಿ ಯವರು ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್