ಉಜಿರೆ: ಮುಹಿಯುದ್ದೀನ್ ಜುಮ್ಮಾ ಮಸೀದಿ,ಹಳೇಪೇಟೆ, ಉಜಿರೆ ವತಿಯಿಂದ 72ನೇ ಸ್ವಾತಂತ್ರ್ಯೋವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಅಧ್ಯಕ್ಷರಾದ ಬಿ.ಎಂ.ಹಮೀದ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಮಸೀದಿಯ ಖತೀಬರಾದ ಅಬ್ಬಾಸ್ ಮದನಿ ಯವರು ಸಭೆಯನ್ನು ಉದ್ಘಾಟಿಸಿ ಮಕ್ಕಳಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸಬೇಕೆಂಬ ಹಿತವಚನ ನೀಡಿದರು.
ಸಭೆಯಲ್ಲಿ ಮಸೀದಿಯ ಕಾರ್ಯದರ್ಶಿಯಾದ ಮಹಮ್ಮದ್ KSRTC ಹಾಗೂ ಅಂಗಸಂಸ್ಥೆಗಳ ಪಧಾಧಿಕಾರಿಗಳು,ಮುತಅಲ್ಲಿಮರು ಮದ್ರಸ ವಿಧ್ಯಾರ್ಥಿಗಳು ಹಾಜರಿದ್ದರು.
ಯಂಗ್ ಮೆನ್ಸ್ ಮಾಜಿ ಕಾರ್ಯದರ್ಶಿ SSF ನಾಯಕರಾದ ಹಾರಿಸ್ AtoZರವರು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ವರದಿ: ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್