ಬಂಟ್ವಾಳ: ಎಸ್ಸೆಸ್ಸೆಫ್ & ಎಸ್ವೈಎಸ್ ನಂದಾವರ ಶಾಖೆಯ ವತಿಯಿಂದ ದೇಶದ 72 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್ವೈಎಸ್ ನಂದಾವರ ಬ್ರಾಂಚ್ ಅಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಧ್ವಜಾರೋಹಣ ನೆರವೇರಿಸಿದರು. ಮರಕಡ ಜುಮಾ ಮಸೀದಿಯ ಖತೀಬ್ ಇಸ್ಹಾಖ್ ಸಖಾಫಿ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಂದಾವರ, ಎಸ್ವೈಎಸ್ ಸ್ಥಳೀಯ ಮುಖಂಡ ನಝೀರ್ ಮುಸ್ಲಿಯಾರ್ ಜಿ.ಟಿ.ರೋಡ್, ರಫೀಖ್ ಕಿಸ್ವ, ಬೆಂಗಳೂರು ಸಅದಿಯಾ ಎಜುಕೇಶನ್ ಫೌಂಡೇಶನ್ ನ ಸುಲೈಮಾನ್ ನಿಸಾರ್, ಇಸ್ಮಾಈಲ್ ಕೋಟೆ ಮುಂತಾದವರು ಉಪಸ್ಥಿತರಿದ್ದರು. ಎಸ್ವೈಎಸ್ ನಂದಾವರ ಬ್ರಾಂಚ್ ಕಾರ್ಯದರ್ಶಿ ಉಸ್ಮಾನ್ ಮಾಲಿಕ್ ಸ್ವಾಗತಿಸಿ, ಎಸ್ಸೆಸ್ಸೆಫ್ ನಂದಾವರ ಶಾಖೆ ಕಾರ್ಯದರ್ಶಿ ಫಾಮಿದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ