ರಹ್ಮಾನಿಯಾ ಮದ್ರಸ ಕಮಿಟಿ ಹಾಗೂ SSF ಸೆರ್ಕಳ ನಗರ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ರಹ್ಮಾನಿಯಾ ಮದ್ರಸ ಕಮಿಟಿ ಅಧ್ಯಕ್ಷ ಎ.ಸ್ ಕೆ ಮುಹಮ್ಮದ್ ಧ್ವಜಾರೋಹಣ ಗೈಯ್ಯುವ ಮೂಲಕ ಆಚರಿಸಲಾಯ್ತು.ಸ್ಥಳಿಯ ಇಮಾಮ್ ಅಕ್ಬರ್ ಅಲಿ ಮದನಿ ಸಂದೇಶ ಭಾಷಣ ಮಾಡಿದರು. ಸ್ಥಳಿಯ ಮುಅಲ್ಲಿಂ ಸ್ವಾದಿಖ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ SBS ವಿದ್ಯಾರ್ಥಿ ಮುಹಮ್ಮದ್ ಇರ್ಫಾನ್ ಕನ್ನಡ ದಲ್ಲಿ ಭಾಷಣ ಮಾಡಿದರು.
ಕಾರ್ಯ ಕ್ರಮದಲ್ಲಿ ಸೆರ್ಕಳ ಜಮಾಅತ್ ಅದ್ಯಕ್ಷ ರಾದ CH ಅಬೂಬಕ್ಕರ್ ಹಾಗೂ
SSF ಸೆರ್ಕಳ ನಗರ ಶಾಖೆ ಅಧ್ಯಕ್ಷ BS ಹನೀಫ್.CH ಉಸ್ಮಾನ್,Hಅಬ್ದುಲ್ ರಹಿಮಾನ್, ಮುಹಮ್ಮದ್ ಅಲಿ ಮದನಿ,CH ಅಶ್ರಫ್ ಮದನಿ,H ಅಶ್ರಫ್, ,ಸಿ ಎಚ್ ಅಬ್ದುಲ್ ರಝಾಕ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ