ಉಜಿರೆ: “ಮಲ್ಜ ಜ ಉದ್ದುಅತಿ ವದ್ದ ಅ್ ವತಿಲ್ ಇಸ್ಲಾಮಿಯ್ಯ” ಸಂಸ್ಥೆಯ ಮಾಸಿಕ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ‘ಸಯ್ಯದ್ ಅಬ್ದುರಹ್ಮಾನ್ ಸಾದಾತ್ ತಂಙಳ್,ಕರ್ವೇಲ್’ ರವರ ನೇತೃತ್ವದಲ್ಲಿ ಮಲ್ಜ ಅ್ ಕ್ಯಾಂಪಸ್ ನಲ್ಲಿ ನಡೆಯಿತು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮೆಹಬೂಬ್ ಸಖಾಫಿ,ಕೀನ್ಯ ಕಾರ್ಯವನ್ನು ಉದ್ಘಾಟಿಸಿ ಸಂಸ್ಥೆಯು ಮಾಸಿಕವಾಗಿ ನಡೆಸಿಕೊಂಡು ದ್ಸಿಕ್ರ್ ಸ್ವಲಾತ್ ಮಜ್ಲಿಸಿನ ಮಹತ್ವವನ್ನು ಹಾಗೂ ಸಂಸ್ಥೆ ನೀಡುತ್ತಿರುವ ಸಾಂತ್ವನ ವಿಭಾಗದ ಸೇವಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಕಿಡ್ನಿ ವೈಫಲ್ಯಗಳಿಂದ ಬಳಲುತ್ತಿರುವ ರೋಗಿಗಳು, ಮಾಸಿಕ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಮದುವೆ ಸಹಾಯ ಇನ್ನಿತರ 17ವಿಭಾಗದ ಸುಮಾರು 7ಲಕ್ಷ ಮೌಲ್ಯದ ರಿಲೀಫ್ ಗಳನ್ನು ವೇದಿಕೆಯಲ್ಲಿ ವಿತರಿಸಲಾಯಿತು.
ವೇದಿಕೆಯಲ್ಲಿ SSF ನಾಯಕರಾದ ರಫೀಕ್ ಮದನಿ,ಕಕ್ಕಿಂಜೆ ಇಕ್ಬಾಲ್,ಮಾಚಾರು ಉಪಸ್ಥಿತಿತರಿದ್ದರು.
ಕಾರ್ಯವನ್ನು ಮಲ್ಜ ಅ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಶರೀಫ್,ಬೆರ್ಕಳ ಸ್ವಾಗತಿಸಿ,ನಿರೂಪಿಸಿದರು.ಎಂ. ಮುಬೀನ್,ಉಜಿರೆ ಯವರು ಕೊನೆಯಲ್ಲಿ ಧನ್ಯವಾದವಿತ್ತರು.
ವರದಿ: *ಎಂ.ಎಂ.ಉಜಿರೆ*















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ