ರಿಯಾದ್: ಫಾರ್ಮಸಿಸ್ಟ್, ಮೆಡಿಕಲ್ ರೆಫ್ರಸನ್ಟೇಟೀವ್ ಹುದ್ದುಗಳಿಗೆ ನೀಡಲಾಗುವ ವಿಸಾವನ್ನು ಸೌದಿ ಅರೇಬಿಯಾ ರದ್ದು ಪಡಿಸಿದೆ.ಈ ಹುದ್ದೆಗಳಿಗೆ ವಿದೇಶಿಗಳ ಹುದ್ದೆ ಬದಲಾವಣೆಯನ್ನೂ ರದ್ದು ಪಡಿಸಲಾಗಿದ್ದು, ಸ್ವದೇಶೀಕರಣವನ್ನು ಬಲಪಡಿಸುವ ಸಲುವಾಗಿ ಈ ನಿಲುವು ಎನ್ನಲಾಗಿದೆ.
ಭಾರತೀಯರು ಸಮೇತ ಅನೇಕ ವಿದೇಶೀಯರು ಈ ಮೂಲಕ ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ವಿಮಾನಯಾನ ರದ್ದತಿಯಿಂದ ಅತಂತ್ರರಾದ ಉಮ್ರಾ ಯಾತ್ರಾರ್ಥಿಗಳು- DKSCಯಿಂದ ಮಾನವೀಯ ನೆರವು
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ರಿಯಾದ್ ವಿಮಾನ ನಿಲ್ದಾಣ ಬಂದ್: ಪರ್ಯಾಯ ಪ್ರಯಾಣ ಮಾರ್ಗದಲ್ಲೂ ಟಿಕೆಟ್ ದರ ಏರಿಕೆ
ಸೌದಿ: ಸಿಲುಕಿರುವ ಯಾತ್ರಿಕರ ವಾಪಸಾತಿಗೆ ರಾಯಭಾರ ಕಚೇರಿ ತೀವ್ರ ಕಾರ್ಯಾಚರಣೆ
ಯುಎಇ : ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರಗಳು ಇಂದಿನಿಂದ ಸ್ಥಗಿತ- ರಾಯಭಾರ ಕಚೇರಿ
ಉಮ್ರಾ ಯಾತ್ರಿಕರ ವಾಪಸಾತಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಬೇಕು- ರಾಯಭಾರ ಕಚೇರಿ
ರಿಯಾದ್, ಜಿದ್ದಾ ವಿಮಾನ ಸೇವೆಗಳು ಅಕ್ಟೋಬರ್ 27ರವರೆಗೆ ಸ್ಥಗಿತ
ಧರ್ಮ ನಿಂದನೆ ದೂರು: ಯುವಕನ ಮರಣದಂಡನೆಯನ್ನು ರದ್ದುಗೊಳಿಸಿದ ಸೌದಿ ಸುಪ್ರೀಂ ಕೋರ್ಟ್
ಸೌದಿ ವಿಮಾನ ಸೇವೆ ಸ್ಥಗಿತ: ವೀಸಾ ಅವಧಿ ಮೀರಿದವರಿಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ- ಭಾರತೀಯ ರಾಯಭಾರ ಕಚೇರಿ
ವಿಮಾನ ನಿಲ್ದಾಣದ ಮೇಲೆ ದಾಳಿ: ಉಮ್ರಾಗೆ ಬಂದಿದ್ದ ಬಾಂಗ್ಲಾದೇಶದ ಶಿಕ್ಷಕನಿಗೆ ದಾರುಣ ಅಂತ್ಯ