ರಿಯಾದ್: ಸೌದಿ ಅರೇಬಿಯಾದಲ್ಲಿ ಆನ್ ಲೈನ್ ಮುಖಾಂತರ ವೀಸಾ ದೃಢೀಕರಿಸಲ್ಪಡುವ ಸೇವೆಯನ್ನು ಪ್ರಾರಂಭಿಸಲಾಗಿದೆ.ವಿದೇಶಾಂಗ ಸಚಿವಾಲಯ ನೀಡುವ ವಿಸಾವನ್ನು ದೃಢೀಕರಿಸಲು ಜಿದ್ದಾದ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ನಲ್ಲಿ ವ್ಯವಸ್ಥೆಗೊಳಿಸಲಾಗಿದೆ.
ಚೇಂಬರ್ಸ್ ಆಫ್ ಕಾಮರ್ಸ್ ಇತ್ತೀಚೆಗೆ ಏರ್ಪಡಿಸಿದ ಸ್ಮಾರ್ಟ್ ಸೇವೆಗಳ ಮುಂದುವರಿದ ಭಾಗವಾಗಿ ಆನ್ಲೈನ್ ವೀಸಾ ಸೇವೆಯನ್ನೂ ಪರಿಚಯಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. 2030 ವಿಷನ್ನ ಭಾಗವಾಗಿ ಎಲ್ಲಾ ವಲಯಗಳಲ್ಲಿ ಡಿಜಿಟಲೀಕರಣ ಸೇವೆಗಳು ಪ್ರಗತಿಯಲ್ಲಿದೆ.
ಈ ಸರಣಿಯ ಒಂದು ಪ್ರತ್ಯೇಕ ಸೇವೆಯಾಗಿ ವೀಸಾ ದೃಢೀಕರಣ ಸೇವೆಯನ್ನು ಪರಿಚಯಿಸಲಾಗಿದೆ ಎಂದು ತಿಳಿದುಬಂದಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ