ಬೆಂಗಳೂರು : ಭೀಕರ ಪ್ರಳಯದಿಂದ ತತ್ತರಿಸಿರುವ ಕೇರಳ ಜನತೆಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕ ಎಸ್ಸೆಸ್ಸಫ್ ಸಂಗ್ರಹಿಸಿರುವ ಒಂದು ಲಕ್ಷ ನೋಟ್ ಬುಕ್ಸ್ ನ್ನು ಬೆಂಗಳೂರಿನ ಹಜ್ ಸಮಿತಿ ಕಟ್ಟಡದಲ್ಲಿರುವ ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ (IEBI) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖಿಲ ಭಾರತ ಸುನ್ನೀ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಇದರ ಅದ್ಯಕ್ಶ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರಿಗೆ ಕರ್ನಾಟಕ ಎಸ್ಸೆಸ್ಸಫ್ ಅಧ್ಯಕ್ಷರಾದ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಇಹ್ಸಾನ್ ಚೇರ್ಮನ್ ಎನ್ ಕೆ ಎಂ ಶಾಫಿ ಸ ಅದಿ ಬೆಂಗಳೂರು, IAS ಆಫೀಸರ್ ಝಮೀರ್ ಪಾಶ, ಎಸ್ ಎಸ್ ಎ ಖಾದರ್ ಹಾಜಿ, ಮರ್ಕಝ್ ನಾಲೆಡ್ಜ್ ಸಿಟಿ ಸಿಇಒ ಅಬ್ದುಲ್ ಸಲಾಂ ಸಹಿತ ಹಲವು ಉಲಮಾ , ಉಮರಾ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ