ಕುಪ್ಪೆಟ್ಟಿ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) 29 ವರ್ಷಗಳನ್ನು ಪೂರ್ಣಗೊಳಿಸಿ 30’ನೇ ವರ್ಷಕ್ಕೆ ಕಾಲಿಟ್ಟಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ ಧ್ವಜ ದಿನ’ವನ್ನಾಗಿ ಆಚರಿಸುತ್ತಿದೆ.
ಎಸ್.ಎಸ್.ಎಫ್ ಬೋವು ಶಾಖೆಯ ವತಿಯಿಂದ ಧ್ವಜಾರೋಹವು ಇಂದು (19-9-2018) ಬೆಳಿಗ್ಗೆ 7:30 ಕ್ಕೆ ಅಬುಬಕ್ಕರ್ ಸಿದ್ದಿಕ್ ಜುಮ್ಮಾ ಮಸೀದಿ ವಠಾರದಲ್ಲಿ ಖತೀಬರಾದ U.P ಇಬ್ರಾಹೀಮ್ ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಎಸ್.ವೈ.ಎಸ್ ಬೋವು ಶಾಖೆಯ ಅಧ್ಯಕ್ಷರಾದ ಶರೀಫ್ ಲತ್ವೀಫಿ ಉಸ್ತಾದ್ ಮತ್ತು ಎಸ್.ಎಸ್.ಎಫ್ ಬೋವು ಶಾಖೆಯ ಅಧ್ಯಕ್ಷರಾದ ಯೂಸುಫ್ ಮತ್ತು ಜಮಾಅತ್ ಅಧ್ಯಕ್ಷರು ಆದ ಹುಸೈನ ಪಾದಳಿಕೆ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶರೀಫ್ ಲತ್ವೀಫಿ ಸಂದೇಶ ಭಾಷಣ ಮಾಡಿದರು. ಮುಹಲ್ಲಿಂ ಯೂಸುಫ್ ಮದನಿ ಉಸ್ತಾದ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ