ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಸೆರ್ಕಳ ನಗರ ಶಾಖೆಯಲ್ಲಿ ಇಂದು ಬೆಳಿಗ್ಗೆ SSF ಧ್ವಜ ದಿನಾಚರಣೆ ನಡೆಯಿತು.
ಸೆರ್ಕಳ ಜಮಾಅತ್ ಅಧ್ಯಕ್ಷರಾದ CH ಅಬೂಬಕ್ಕರ್ ಧ್ವಜರೋಹಣಗೈದರು.

ಸಿದ್ದೀಖ್ ಬಾಅಹ್ ಸನಿ ಸೆರ್ಕಳ ದುಆ ಮಾಡಿದರು.
ಸಭೆಯನ್ನು ದ.ಕ ಜಿಲ್ಲಾ ಉಪಾಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ ಉದ್ಘಾಟಿಸಿದರು.
ಸ್ಥಳೀಯ ಇಮಾಂ ಅಕ್ಬರ್ ಅಲಿ ಮದನಿ ಆಲಂಪಾಡಿ ಮುಖ್ಯ ಪ್ರಭಾಷಣ ಮಾಡಿದರು.ಮುಹಿಮ್ಮಾತ್ವಿ ದ್ಯಾರ್ಥಿ ಅಬೂಬಕ್ಕರ್ ಸಿದ್ದೀ ಆಶಂಸ ಭಾಷಣ ಮಾಡಿದರು.ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ