ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಯ ಬಂಧನ

ಬೆಂಗಳೂರು : ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಆರೋಪಿ ಸಂತೋಷ್ (20) ಎಂಬಾತನ ನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಡಗಜೇಕಾರ್ ನಿವಾಸಿಯಾದ ಸಂತೋಷ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮೂಡಿಗೆರೆ ಪಟ್ಟಣದ ಛತ್ರ ಮೈದಾನದ ನಿವಾಸಿಯಾದ ಯಾದವ ಸುವರ್ಣ ಅವರ ಪುತ್ರಿ ಧನ್ಯಶ್ರೀ (20) ತಮ್ಮ ಮನೆಯಲ್ಲಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!