ಉಜಿರೆ: SSF ಉಜಿರೆ ಯುನಿಟ್ ವತಿಯಿಂದ 30ನೇ ವರ್ಷದ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ಹಾಗೂ ದುಃವಾವನ್ನು ಕರ್ನಾಟಕ ರಾಜ್ಯ SSF ಪ್ರಥಮ ಉಪಾಧ್ಯಕ್ಷರಾದ,ಬೆಳ್ತಂಗಡಿ ಸಂಯುಕ್ತ ಜಮಾಅತಿನ ಅಧ್ಯಕ್ಷರು ಆದ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಯುನಿಟ್ ಅಧ್ಯಕ್ಷರಾದ ಆಸಿಫ್ S.A ರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ SYS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಸಯ್ಯದ್ S.M ಕೋಯ ತಂಙಳ್, ಸಯ್ಯದ್ ಹುಸೈನ್ ತಂಙಳ್ ಕುಂಟಿನಿ,SSF ಉಜಿರೆ ಸೆಕ್ಟರ್ ಅಧ್ಯಕ್ಷರಾದ ಅಶ್ರಫ್ KCF,BJM ಉಜಿರೆ ಟೌನ್ ಅಧ್ಯಕ್ಷರಾದ ಅಬ್ದ್ರುಹ್ಮಾನ್ ART,SSF SYS ಉಜಿರೆ ಗಲ್ಫ್ ಗ್ರೂಪ್ ಸದಸ್ಯರಾದ ಸುಲೈಮಾನ್ ಅತ್ತಾಜೆ,ಶಫೀಕ್ ಕುಂಟಿನಿ,ಅಲ್ ಅಮೀನ್ ಯಂಗ್ ಮೆನ್ಸ್ ರಿಯಾದ್ ಕಾರ್ಯದರ್ಶಿಯಾದ B.H ಅಶ್ರಫ್ , ಸೆಕ್ಟರ್ ನಾಯಕರಾದ ಹಾರಿಸ್ A TO Z ,ಮುಸ್ತಫಾ,ಅಶ್ರಫ್ MH,ಸಿದ್ದೀಕ್ BH ಹಾಗೂ ಯುನಿಟ್ ಕಾರ್ಯಕರ್ತರು ಹಾಜರಿದ್ದರು.
ಯುನಿಟ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಮುಬೀನ್ ಸ್ವಾಗತಿಸಿದರು. ಹಾರಿಸ್ A to Z ರವರು ಕೊನೆಯಲ್ಲಿ ವಂದಿಸಿದರು.
ವರದಿ : ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ