ಮೈಸೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಟೀಮ್ ಹಸನೈನ್ ಸಕ್ರೀಯ ಕಾರ್ಯಕರ್ತರ ಸಂಗಮವು ಎಸ್ಸೆಸ್ಸೆಫ್ ಮೈಸೂರು ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಅಲ್ ನೂರ್ ಎಜ್ಯುಕೇಶನ್ ಸೆಂಟರ್ ಮೈಸೂರಿನಲ್ಲಿ ನಡೆಯಿತು.

ಸಯ್ಯದ್ ಸ್ವಾದಿಖ್ ನೂರಾನಿ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಿದರು.
ಅಬ್ದುಲ್ ಖಾದರ್ ಹಾಜಿ,ಯೂನುಸ್ ಮೈಸೂರು,ಟೀಮ್ ಹಸನೈನ್ ಗೈಡ್ ಹಸನ್ ನೂರಾನಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಜಝೀಲ್ ನೂರಾನಿ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ