ಕೋಣಾಜೆ: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಡಿವಿಷನ್ ಮಟ್ಟದ ಟೀಮ್ ಹಸನೈನ್ ಸಕ್ರೀಯ ಕಾರ್ಯಕರ್ತರ ಕ್ಯಾಂಪ್ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಅಲ್- ಮದೀನಾ ಕಮ್ಯುನಿಟಿ ಹಾಲ್ ತಿಪ್ಲೆಪದವುವಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಉಪಾಧ್ಯಕ್ಷ ಫಾರೂಖ್ ಸಖಾಫಿ ಮದನಿ ನಗರ ದುಆ: ನೆರವೇರಿಸಿದರು
ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಟೀಮ್ ಹಸನೈನ್ ಉಳ್ಳಾಲ ಡಿವಿಷನ್ ಗೈಡ್ ತೌಸೀಫ್ ಸ ಅದಿ ಹರೇಕಳ ಹಾಗೂ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಡಿವಿಷನ್ ಕಾರ್ಯದರ್ಶಿ ಸಯ್ಯದ್ ಖುಬೈಬ್ ತಂಙಳ್,ಅಬೂಸ್ವಾಲಿಹ್ ಹರೇಕಳ,ಶಮೀರ್ ಸೇವಂತಿಗುಡ್ಡೆ,ಜಾಫರ್ ಅಳೇಕಲ,ಜಲೀಲ್ ಫರೀದ್ ನಗರ,ನೌಫಲ್ ಫರೀದ್ ನಗರ,ಜಿ.ಎ.ಇಬ್ರಾಹಿಂ ಅಜ್ಜಿನಡ್ಕ,ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕೋಶಾಧಿಕಾರಿ ಶರೀಫ್ ಮುಡಿಪು ಸ್ವಾಗತಿಸಿದರು.ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ