ಕಾಟಿಪಳ್ಳದಲ್ಲಿ ಮುಬಶ್ಶಿರ್ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ

ನಗರದ ಬಂದರು‌ ನಿವಾಸ ಮುಬಶ್ಶೀರ್ ಸಂಬಂಧಿಕರ‌ ಮದುವೆ ಜನವರಿ 3 ರಂದು ಕಾಟಿಪಳ್ಳದಲ್ಲಿ ನಡೆದಿತ್ತು ಮದುವೆ ಮುಗಿಸಿ ದ್ವಿಚಕ್ರ ವಾಹನದಲ್ಲಿ‌ ಮರಳುತ್ತಿದ್ದ ಮುಬಶ್ಶಿರ್ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿತ್ತು. ತಲೆಗೆ ಪೆಟ್ಟಾಗಿದ್ದ ಮುಬಶ್ಶಿರ್ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳ ‌ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಂತರವಷ್ಟೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!