ಗುರುವಾಯನಕೆರೆ : SSF ದ.ಕ ಜಿಲ್ಲಾ ಬ್ಲಡ್ ಸೈಬೋ ಹಾಗೂ SSF ಬೆಳ್ತಂಗಡಿ ಡಿವಿಷನ್ ವ್ಯಾಪ್ತಿಯ SSF ಗುರುವಾಯನಕೆರೆ ಸೆಕ್ಟರ್ ವತಿಯಿಂದ ಯೆನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರವು” 30/09/18 ಆದಿತ್ಯವಾರ ದಂದು ಮದ್ದಡ್ಕ ಜಂಕ್ಷನ್ ನಲ್ಲಿ ನಡೆಯಿತು…
ಸೆಕ್ಟರ್ ಅಧ್ಯಕ್ಷರಾದ ಕರೀಂ ಸಖಾಫಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಸಭಾ ಕಾರ್ಯಕ್ರಮವು ನಡೆಯಿತು. ಸಯ್ಯಿದ್ ಬದ್ರುದ್ದೀನ್ ತಂಙಳ್ ಪಿಲ್ಯ ರವರು ದುಆ ನೆರವೇರಿಸಿದರು.ಸೆಕ್ಟರ್ ಪ್ರ.ಕಾರ್ಯದರ್ಶೀ ಝೈನುದ್ದೀನ್ ಅಳದಂಗಡಿ ರವರು ಸ್ವಾಗತ ಮಾಡಿದರು,ನಂತರ SSF ಬೆಳ್ತಂಗಡಿ ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಹಾಗೂ ಬ್ಲಡ್ ಕ್ಯಾಂಪ್ ಉಸ್ತುವಾರಿಗಳಾದ ರಶೀದ್ ಮಡಂತ್ಯಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು..ವೇದಿಕೆಯಲ್ಲಿ ಸ್ಥಳೀಯ ಮುದರ್ರಿಸರಾದ ರಫೀಕ್ ಅಹ್ಸನಿ ಮದ್ದಡ್ಕ , ಸೆಕ್ಟರ್ ನಾಯಕರಾದ ನಝೀರ್ ಅಹ್ಸನಿ, ಡಿವಿಷನ್ ನಾಯಕರಾದ ಇಕ್ಬಾಲ್ ಮಾಚಾರ್, ಯೆನಪೋಯ ಆಸ್ಪತ್ರೆಯ ಡಾ|| ಶಶಿಧರ್ ಹಾಗೂ ಸ್ಥಳೀಯ ಉಸ್ತಾದರು, ಸೆಕ್ಟರ್ ನಾಯಕರು ಉಪಸ್ಥಿತರಿದ್ದರು….
ಸೆಕ್ಟರ್ ನಾಯಕರಾದ ಸಿದ್ದೀಕ್ ಜಾರಿಗೆಬೈಲು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು…
ವರದಿ : ಸಿದ್ದೀಕ್ ಜಾರಿಗೆಬೈಲು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ