ಶಿವಮೊಗ್ಗ:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಚಿಕ್ಕಮಗಳೂರು,ಕೊಡಗು,ಬೆಂಗಳೂರು,ಮೈಸೂರು,ಶಿಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರಿಗಾಗಿರುವ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಸ್ಲಿಯಾರ್ ನಗರರವರ ಅಧ್ಯಕ್ಷತೆಯಲ್ಲಿ ಮರ್ಕಝ್ ತ್ವೈಬಾ ಟಿಪ್ಪು ನಗರ, ಶಿಮೊಗ್ಗದಲ್ಲಿ ನಡೆಯಿತು.

ಸಯ್ಯದ್ ಸಹೀದುದ್ದೀನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ,ಶಂಸುದ್ದೀನ್ ಶಿಮೊಗ್ಗ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ನಾಯಕ ಶಂಶುದ್ದೀನ್ ಶಿವಮೊಗ್ಗ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ