ಉಡುಪಿ:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರಿಗಾಗಿ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ಉಡುಪಿ ಜಲ್ಲಾ ಉಪಾಧ್ಯಕ್ಷ ಹನೀಫ್ ಸ ಅದಿ ನಾವುಂದ ರವರ ಅಧ್ಯಕ್ಷತೆಯಲ್ಲಿ ಖಾಝಿ ಭವನ ಮೂಳೂರು,ಉಡುಪಿಯಲ್ಲಿ ನಡೆಯಿತು.

ಮೂಳೂರು ಜುಮ್ಮಾ ಮಸ್ಜಿದ್ ಮುದರಿಸ್ ಹೈದರ್ ಅಹ್ಸನಿ ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿ ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ,ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ,ರವೂಫ್ ಖಾನ್,ಅಶ್ರಫ್ ಮುಸ್ಲಿಯಾರ್ ಕುಂದಾಪುರ,ಉಡುಪಿ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ರಖೀಬ್ ಕನ್ನಂಗಾರ್ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ.ರಹೀಂ ಕಾರ್ಕಳ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ