ಬಂಟ್ವಾಳ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ರಾಜ್ಯ ಸಮಿತಿ ಹಮ್ಮಿಕೊಂಡ ಯುನಿಟ್ ಸಮ್ಮೇಳನ ಇತ್ತೀಚೆಗೆ ಸೆರ್ಕಳ ನಗರ ರಹ್ಮಾನಿಯ ಮದ್ರಸದಲ್ಲಿ ನಡೆಯಿತು.
ಸ್ಥಳೀಯ ಇಮಾಮರಾದ ಅಕ್ಬರ್ ಅಲಿ ಮದನಿ ಆಲಂಪಾಡಿ ಸಭೆಯನ್ನು ಉದ್ಘಾಟಿಸಿದರು.
ನಂತರ ಯೌವ್ವನ ಮರೆಯಾಗುವ ಮುನ್ನ ಎಂಬ ವಿಷಯದಲ್ಲಿ ಬಹು ಹುಸೈನ್ ಸಅದಿ ಕೆ.ಸಿ.ರೋಡ್ ಮುಖ್ಯ ಭಾಷಣ ಮಾಡಿದರು.
ಸಭೆಯಲ್ಲಿ SSF ದ.ಕ ಜಿಲ್ಲಾ ಉಪಾಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ,ಹಯಾತುಲ್ ಇಸ್ಲಾಂ ಮದ್ರಸ ಸೆರ್ಕಳ ಮುಅಲ್ಲಿಂ ಮುಹಿಯದ್ದೀನ್ ಮದನಿ ಕಕ್ಕಿಂಜೆ, ಬದ್ರಿಯಾ ಜುಮಾ ಮಸೀದಿ ಸೆರ್ಕಳ ಅಧ್ಯಕ್ಷರಾದ CH ಅಬೂಬಕ್ಕರ್ ಸೆರ್ಕಳ,SYS ಮಂಚಿ ಸೆಂಟರ್ ಪ್ರ.ಕಾರ್ಯದರ್ಶಿ ಅಬೂಬಕ್ಕರ್ ಸೆರ್ಕಳ, ರಹ್ಮಾನಿಯ ಮದ್ರಸ ಕಮಿಟಿ ಉಪಾಧ್ಯಕ್ಷರಾದ ಅಶ್ರಫ್ ಮದನಿ ಚೌಕ,SSF ಸೆರ್ಕಳ ನಗರ ಶಾಖೆ ಅಧ್ಯಕ್ಷರಾದ BS ಮುಹಮ್ಮದ್ ಹನೀಫ್ ಸೆರ್ಕಳ ನಗರ,
SSF ಬಂಟ್ವಾಳ ಡಿವಿಶನ್ ಸದಸ್ಯರುಗಳಾದ ಮುಹಮ್ಮದ್ ಅಲಿ ಮದನಿ ಸೆರ್ಕಳ,ಹುಸೈನಾರ್ ಸೆರ್ಕಳ,SSF ಕಲ್ಲಡ್ಕ ಸೆಕ್ಟರ್ ಪ್ರ.ಕಾರ್ಯದರ್ಶಿ ಅಬ್ದುಲ್ ಮಜೀದ್ ಕದ್ಕಾರ್,ಇಲ್ಯಾಸ್ ಮದನಿ ಸೆರ್ಕಳ ನಗರ,ಮುಂತಾದವರು ಉಪಸ್ಥಿತರಿದ್ದರು.
ವರದಿ:
🅰🅰Ⓜ ಆಲಂಪಾಡಿ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ