ಯವ್ವನ ಮರೆಯಾಗುವ ಮುನ್ನ ಎಂಬ ದ್ಯೇಯ ವಾಕ್ಯದಡಿ ಕರ್ನಾಟಕ ರಾಜ್ಯದ್ಯಂತ ನಡೆಯುವ ಯೂನಿಟ್ ಸಮ್ಮೇಳನದ ಅಂಗವಾಗಿ ಎಸ್ಸೆಸ್ಸೆಫ್ ಯಾರಬ್ ನಗರ ಶಾಖಾ ಸಮ್ಮೇಳನವು ಬರುವ 27ನೇ ಅಕ್ಟೋಬರ್ 2018 ರಂದು ಸಅದಿಯ ಫೌಂಡೇಶನ್ ಯಾರಬ್ ನಗರ ವಠಾರದಲ್ಲಿ ನಡೆಯಲಿದೆ .

ಪ್ರಸ್ತುತ ಕಾರ್ಯಕ್ರಮದಲ್ಲಿ ಅನಸ್ ಸಿದ್ದೀಕಿ ಶಿರಿಯ ಮತ್ತು ಹಾಫಿಳ್ ಮುಹಮ್ಮದ್ ಸ್ವಾದಿಕ್ ಅಲೀಮಿ ಭಾಷಣ ಮಾಡಲಿದ್ದಾರೆ . ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಬೇಕಾಗಿ ವಿನಂತಿ
ಪ್ರಚಾರ ಸಮಿತಿ
ಎಸ್ಸೆಸ್ಸೆಫ್ ಯಾರಬ್ ನಗರ ಶಾಖೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ