SSF ಕಾವೂರು ಸೆಕ್ಟರ್ನ ಮಾಸಿಕ ಸಭೆ ಮತ್ತು ಇತ್ತೀಚೆಗೆ ನಮ್ಮನ್ನಗಲಿದ SSF ಕೆ.ಸಿ ರೋಡ್ ಯೂನಿಟ್ ಪ್ರಧಾನ ಕಾರ್ಯದರ್ಶಿ ಮುಹ್ಸಿನ್ ಹಾಗೂ ಇತರರಿಗೆ ತಹ್ಲೀಲ್ ಮಜ್ಲಿಸ್ 14/10/2018 (ರವಿವಾರ ರಾತ್ರಿ) 8.00 ಗೆ ಸರಿಯಾಗಿ SSF ಕಾವೂರು ಕಛೇರಿಯಲ್ಲಿ ಜರಗಿತು.
SSF ಕಾವೂರು ಸೆಕ್ಟರ್ ಅಧ್ಯಕ್ಷರಾದ ಅಝ್ಮಲ್ ಶಾಂತಿನಗರ ಅಧ್ಯಕ್ಷತೆ ವಹಿಸಿದ್ದರು..
SSF ಮಂಗಳೂರು ಡಿವಿಷನ್ ಮಾಜಿ ಅಧ್ಯಕ್ಷರಾದ ಸಿರಾಜುದ್ದೀನ್ ನಿಝಾಮಿ ಉಸ್ತಾದ್ ನೇತೃತ್ವದಲ್ಲಿ “ತಹ್ಲೀಲ್ ಮಜ್ಲಿಸ್” ನಡೆಯಿತು.
ಕೊನೆಗೆ (ನವೆಂಬರ್ 1-15)ವರೆಗೆ ನಡೆಯುವ SSF ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸಿಫ್ ಪಂಜಿಮೊಗರು ಸ್ವಾಗತಿಸಿ, ವಂದಿಸಿದರು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ