SSF ಮರಕಡ ಯೂನಿಟ್ ಸಮ್ಮೇಳನ ಹಾಗೂ ಮಹ್ಳರತುಲ್ ಬದ್ರಿಯ ಮಜ್ಲಿಸ್ 15/10/2018 (ಸೋಮವಾರ) ಮಗ್ರಿಬ್ ನಮಾಝ್ ಬಳಿಕ SSF ಮರಕಡ ಕಛೇರಿಯಲ್ಲಿ ಜರಗಿತು..
SSF ಮರಕಡ ಯೂನಿಟ್ ಅಧ್ಯಕ್ಷರಾದ ಶಕೀಬ್ ಅಧ್ಯಕ್ಷತೆ ವಹಿಸಿದ್ದರು..
SSF ಮಂಗಳೂರು ಡಿವಿಷನ್ ಕೋಶಾಧಿಕಾರಿಯೂ, SSF ಕಾವೂರು ಸೆಕ್ಟರ್ ಉಸ್ತುವಾರಿಯೂ ಆದ ನವಾಝ್ ಸಖಾಫಿ ಅಡ್ಯಾರ್ ಪದವು “ಯವ್ವನ ಮರೆಯಾಗುವ ಮುನ್ನ” ಎಂಬ ವಿಷಯದ ಬಗ್ಗೆ ಪ್ರಭಾಷಣಗೈದರು.

ಮುಖ್ಯ ಅತಿಥಿಗಳಾಗಿ SYS ಮರಕಡ ಬ್ರಾಂಚ್ ಅಧ್ಯಕ್ಷರಾದ ಹಮೀದ್, SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್, SSF ಕಾವೂರು ಸೆಕ್ಟರ್ ಅಧ್ಯಕ್ಷರಾದ ಅಝ್ಮಲ್ ಶಾಂತಿನಗರ, SSF ಕಾವೂರು ಸೆಕ್ಟರ್ ಮಾಜಿ ಅಧ್ಯಕ್ಷರಾದ ಶಫೀಕ್ ಬೋಂದೆಲ್ ಆಗಮಿಸಿದ್ದರು.
SSF ಮರಕಡ ಯೂನಿಟ್ ಜೊತೆ ಕಾರ್ಯದರ್ಶಿ ಮುಸ್ತಫ ಸ್ವಾಗತಿಸಿ, SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸಿಫ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ