ನವೆಂಬರ್ 1 ರಂದು ಉದ್ಘಾಟನೆಗೊಳ್ಳಲಿರುವ ದಾರುಲ್ ಉಲೂಂ ಮದರಸ ಪೇರಿಮಾರ್ ಮೇಲಂತಸ್ಥಿನ ಕಟ್ಟಡಕ್ಕೆ ALSTOM ಫ್ರಾನ್ಸ್ ಕಂಪೆನಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಯೂಸುಫ್ ಕೃಪಾ ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪೇರಿಮಾರ್ ಖತೀಬರಾದ ರಫೀಕ್ ಸಅದಿ ಅಲ್ ಅಫ್ಳಲಿ, ದಾರುಲ್ ಉಲೂಂ ಮದರಸ ಪೇರಿಮಾರ್ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ನಿಝಾಮಿ, ದಾರುಲ್ ಉಲೂಂ ಮದರಸ ಅಧ್ಯಾಪಕ ಸಿದ್ದೀಕ್ ಲತೀಫಿ, ಪೇರಿಮಾರ್ ಮುಹಮ್ಮದ್ ಹನೀಫ್ ಇಂಜಿನಿಯರ್, SSF ಪೇರಿಮಾರ್ ಶಾಖಾ ಕಾರ್ಯದರ್ಶಿ ಉನೈಸ್ ಪೇರಿಮಾರ್, ಸಲೀಂ ಉಸ್ತಾದ್ ಪುತ್ತೂರು, ಹಮೀದ್ ಮೂಸಾ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್