ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಇದರ ವತಿಯಿಂದ ರಾಜ್ಯದ ಎಲ್ಲಾ ಝೋನ್ ಗಳ ಮುಲಾಖಾತ್ ನಡೆಯುತ್ತಿದ್ದು ಅದರಂತೆ ಮಂಗಳೂರು ಝೋನ್ ಉಲಮಾ ಮುಲಾಖಾತ್ ಅಕ್ಟೋಬರ್ 24ರಂದು ಬೋಂದೆಲ್ ಅಲ್ ರಶಾದ್ ಎಜುಕೇಷನ್ ಸೆಂಟರ್ ನಲ್ಲಿ ಝೋನ್ ಅಧ್ಯಕ್ಷರಾದ ಉಸ್ತಾದ್ ಬಶೀರ್ ಮದನಿ ಅಲ್ ಕಾಮಿಲ್ ರವರ ಅಧ್ಯಕ್ಷತೆಯಲ್ಲಿ ಯಿತು.

ಅಲ್ ರಶಾದ್ ಶಿಕ್ಷಣ ಸಂಸ್ಥೆಯ ಅಬ್ದುಲ್ ರಹಿಮಾನ್ ಸಖಾಫಿ ಬಾಕ್ರಬೈಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಅಲ್ ಹಾಜ್ ಹಂಝ ಸಖಾಫಿ ಬಂಟ್ವಾಳ ಉಲಮಾ ಗಳ ಜವಾಬ್ದಾರಿ ಮತ್ತು ನಾಯಕತ್ವ ಗುಣ ಎಂಬುದರ ಬಗ್ಗೆ ವಿಷಯ ಮಂಡಿಸಿದರು. ಹಿರಿಯ ವಿದ್ವಾಂಸ ಶರೀಫ್ ಮುಸ್ಲಿಯಾರ್ ಕೂಳೂರು, ಜೆಪ್ಪು ರೇಂಜ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು ಮಂಗಳೂರು ರೇಂಜ್ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ, ಇಸಾಕ್ ಸಖಾಫಿ ಮರಕಡ,ಆರಿಫ್ ಮದನಿ ಬೀರ್ಪುಗುಡ್ಡೆ, ಹಮೀದ್ ಸಖಾಫಿ ಬೋಂದೆಲ್ ಮುಂತಾದವರು ಉಪಸ್ಥಿತರಿದ್ದರು. ಮಂಗಳೂರು ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ