ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ದೀರ್ಘಕಾಲ ಕಾರ್ಯದರ್ಶಿ, ಪ್ರಸಕ್ತ ಕೋಶಾಧಿಕಾರಿಯೂ ,
ಅಲ್- ಮಖರ್ ವಿಧ್ಯಾ ಸಂಸ್ಥೆಯ ಅಧ್ಯಕ್ಷರೂ , ಅದರ ಪ್ರಾಂಶುಪಾಲರೂ, ಪ್ರಮುಖ ವಿದ್ವಾಂಸರೂ ಸೂಫೀ ವರ್ಯರೂ ಆಗಿರುವ ಶೈಖುನಾ ಕಂಝುಲ್ ಉಲಮಾ ಕೆ.ಪಿ ಹಂಝ ಮುಸ್ಲಿಯಾರ್ (ಚಿತ್ತಾರಿ ಉಸ್ತಾದ್) ರವರ ವಿಯೋಗದಿಂದ ಮುಸ್ಲಿಮ್ ಸಮಾಜ ಪ್ರಮುಖ ಆದರ್ಶ ನೇತಾರರೊಬ್ಬರನ್ನು ಕಳೆದುಕೊಂಡಿದೆ.
ಸಮಸ್ತ ಮತ್ತು ಸುನ್ನೀ ಸಂಘಟನೆಗಳ ಅಭಿವೃದ್ಧಿಯಲ್ಲಿ ಹಲವು ದಶಕಗಳ ಕಾಲ ಮುಂಚೂಣಿಯಲ್ಲಿ ಕಾರ್ಯೋನ್ಮುಖರಾಗಿದ್ದ ಅವರು ಎಲ್ಲರಿಗೂ ಆದರ್ಶ ನೇತಾರರಾಗಿದ್ದರು. ಮುಕ್ತ ಮತ್ತು ನಿರ್ಭೀತ ವ್ಯಕ್ತಿಯಾಗಿದ್ದ ಚಿತ್ತಾರಿ ಉಸ್ತಾದರವರ ಬಲವಾದ ನಿಲುವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ಅವರ ವಿಯೋಗ ಸುನ್ನೀ ಜಗ್ಗತ್ತಿಗೆ ತುಂಬಲಾರದ ನಷ್ಟವಾಗಿದೆ. ಅವರ ವಿಯೋಗಕ್ಕೆ
ಜಿ,ಸಿ,ಸಿ ಸುನ್ನೀ ಫ್ರೆಂಡ್ಸ್ ,ಎಸ್,ವೈ,ಎಸ್ ಎಸ್ಸೆಸ್ಸೆಫ್ ಬನ್ನೂರು ಸರ್ವ ಸದಸ್ಯರು ಸಂತಾಪ ಸೂಚಿಸಿದರು.ಅವರ ಹೆಸರಿನಲ್ಲಿ ಎಲ್ಲಾ ಸುನ್ನೀ ಕಾರ್ಯಕರ್ತರು ಸಾಧ್ಯವಾದಷ್ಟು ತಹ್ಲೀಲ್ ಹೇಳಿ ಕುರ್ ಆನ್ ಓದಿ ಹದಿಯ ಮಾಡಬೇಕಾಗಿ ಮನವಿ ಮಾಡಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್