ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ಸದಸ್ಯತನ ಅಭಿಯಾನಕ್ಕೆ ಸುಳ್ಯ ಸುನ್ನಿ ಸೆಂಟರ್’ನಲ್ಲಿ ನವಂಬರ್ 2ರಂದು ಚಾಲನೆ ನೀಡಲಾಯಿತು. ಸಯ್ಯಿದ್ ಯು.ಎಸ್ ಕುಂಞಿಕೋಯ ತಂಙಳ್ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ಲ ಸಖಾಫಿ ಪಾರೆ ಅಧ್ಯಕ್ಷತೆ ವಹಿಸಿದರು.
ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಸಂದೇಶ ಭಾಷಣ ಮಾಡಿದರು. ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್ ಮೊಗರ್ಪಣೆ ಪ್ರಾಸ್ತಾವಿಕ ಭಾಷಣ ನಡೆಸಿದರು. ಸಯ್ಯಿದ್ ತ್ವಾಹಿರ್ ಸಅದಿ ಬಾಅಲವಿ ದುಆ ನೆರವೇರಿಸಿದರು. ಸುಳ್ಯ ಕೇಂದ್ರ ಜುಮಾ ಮಸೀದಿ ಪ್ರ. ಕಾರ್ಯದರ್ಶಿಗಳಾದ ಹಾಜಿ ಐ. ಇಸ್ಮಾಯೀಲ್, ಜಮಾಅತ್ ಕಮಿಟಿ ಸದಸ್ಯರಾದ ಹಾಜಿ ಅಬ್ದುಲ್ ಖಾದರ್ ಪಾರೆ ಆಶಂಸಾ ಭಾಷಣ ಮಾಡಿದರು.
ಎಸ್.ವೈ.ಎಸ್ ಸುಳ್ಯ ಸೆಂಟರ್ ಕಾರ್ಯದರ್ಶಿ ರಫೀಕ್ ಚಾಯ್ಸ್, ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಕೋಶಾಧಿಕಾರಿ ಸಿದ್ದೀಕ್ ಕಟ್ಟೆಕಾರ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ಅಬ್ಬಾಸ್ ಎ.ಬಿ, ಅಝೀಝ್ ಕರ್ನಾಟಕ, ನೌಶಾದ್ ಕೆರೆಮೂಲೆ, ಸಿದ್ದೀಕ್ ನಾವೂರು, ಜಮಾಲ್ ಗುರುಂಪು, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ನಾಯಕರಾದ ಮಾಲಿಕ್ ಕೊಯಂಗಿ, ಸ್ವಾದಿಖ್ ಪಿ.ಜಿ ಉಪಸ್ಥಿತರಿದ್ದರು.
ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ, ಶಾಖಾಧ್ಯಕ್ಷರಾದ ಆರಿಫ್ ಬುಶ್ರಾ ವಂದಿಸಿದರು. ಪ್ರ. ಕಾರ್ಯದರ್ಶಿ ಆಬಿದ್ ಕಲ್ಲುಮುಟ್ಲು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ