ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶದೊಂದಿಗೆ ಉದ್ರೇಕಕಾರಿ ಭಾಷಣ ಮಾಡಿ ರಾಜಕೀಯ ಬೇಳೆ ಬೇಯಿಸಲು ಯತ್ನಿಸುವವರ ಕುತಂತ್ರಕ್ಕೆ ಯಾರೂ ಬಲಿಯಾಗದೆ ಜಿಲ್ಲೆಯ ಶಾಂತಿಗಾಗಿ ಪ್ರಯತ್ನಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ಕರೆ ನೀಡಿದ್ದಾರೆ.
ರಾಜಕೀಯ ಸ್ವಾರ್ಥಕ್ಕಾಗಿ ಭಾಷಣಕಾರೊಬ್ಬರು ಪ್ರವಾದಿಯರ ಬೋಧನೆಗಳನ್ನೇ ಕ್ರೌರ್ಯ ಎಂದು ಹೀಯಾಳಿಸಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹವರ ವಿರುದ್ಧ ಸಂಬಂದಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ