ಪದ್ಮುಂಜ. ಅಕ್ಟೋಬರ್, ಎಸ್ಸೆಸ್ಸೆಫ್ ಪದ್ಮುಂಜ ಶಾಖೆಯ ಯುನಿಟ್ ಸಮ್ಮೇಳನ ಮತ್ತು ಫ್ಯಾಮಿಲಿ ಮೀಟ್ ಕಾರ್ಯಕ್ರಮವು ಅಕ್ಟೋಬರ್ 24 ರಂದು ಖಲಂದರ್ ಷಾ ಜುಮಾ ಮಸೀದಿಯಲ್ಲಿ ನಡೆಯುತು.
ಎಸ್ಸೆಸ್ಸೆಫ್ ಪದ್ಮುಂಜ ಶಾಖಾ ಅಧ್ಯಕ್ಷ ಅಶ್ರಫ್ ಅಂತರ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಖಾ ಕಾರ್ಯದರ್ಶಿ ನಿಝಾಂ ರವರು ಅತಿಥಿಗಳನ್ನು ಸ್ವಾಗತಿಸಿದರು. ಎಸ್ ವೈ ಎಸ್ ರಾಜ್ಯ ಸದಸ್ಯರಾದ ಖಾಸಿಂ ಪದ್ಮುಂಜ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಖಲಂದರ್ ಷಾ ಜುಮಾ ಮಸೀದಿಯ ಖತೀಬ್ ಉಸ್ತಾದ್ ಮಸ್ಊದ್ ಸಅದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಖಲಂದರ್ ಪದ್ಮುಂಜ ಅವರು ಸಂಘಟನ ತರಗತಿ ನಡೆಸಿದರು.
ಜಿ.ಎಂ.ಮಹಮ್ಮದ್ ಕಾಮಿಲ್ ಸಖಾಫಿ ಮುಖ್ಯ ಪ್ರಭಾಷಣವನ್ನು ನಡೆಸಿದರು.
ವೇದಿಕೆಯಲ್ಲಿ ಖಲಂದರ್ ಷಾ ಜುಮಾ ಮಸೀದಿಯ ಮುಅದ್ಸಿನ್ ಉಸ್ತಾದ್ ಸಅದ್
ಹಿಮಮಿ, ಖಲಂದ್ ಷಾ ಜುಮಾ ಮಸೀದಿ ಕಾರ್ಯದರ್ಶಿ ಯೂಸುಫ್ ಅಂತರ, ಎಸ್ಸೆಸ್ಸೆಫ್ ಕುಪ್ಪೆಟ್ಟಿ ಸೆಕ್ಟರ್ ಅಧ್ಯಕ್ಷ ಫಾರೂಕ್ ಸಅದಿ, ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪದ್ಮುಂಜ, ಎಸ್ ವೈಎಸ್ಎಸ್ ಪದ್ಮುಂಜ ಬ್ರಾಂಚ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಕಾರ್ಯದರ್ಶಿ ಸುಲೈಮಾನ್ ಪದ್ಮುಂಜ ಧನ್ಯ ಉಪಸ್ಥಿತಿ ಇದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ